24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

ಮುಂಡಾಜೆ: ಚಿತ್ಪಾವನ ಸಂಘಟನೆ, ಮುಂಡಾಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಜರಗಿತು.

ಮುಂದಿನ ಅವಧಿಗೆ ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ, ಉಪಾಧ್ಯಕ್ಷರಾಗಿ ದಿವಾಕರ ಫಡಕೆ, ಕಾರ್ಯದರ್ಶಿಯಾಗಿ ರಂಗನಾಥ್ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಚಿತ್ರಾ ಧನಂಜಯ ಭಿಡೆ, ಖಜಾಂಚಿಯಾಗಿ ಶಶಾಂಕ ಮರಾಠೆ ಅವಿರೋಧವಾಗಿ ಆಯ್ಕೆಯಾದರು.
ಗೌರವ ಸಲಹೆಗಾರರಾಗಿ ವಾಸುದೇವ ಗೋಖಲೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಾರಾಯಣ ಫಡಕೆ, ಅಶ್ವಿನಿ ಅರವಿಂದ ಹೆಬ್ಬಾರ್, ಪ್ರಹ್ಲಾದ ಫಡಕೆ, ಪ್ರಶಾಂತ್ ಕಾಕತ್ಕರ್, ಶಿವಪ್ರಸಾದ್ ಮರಾಠೆ, ಶ್ರೀನಿವಾಸ್ ಕಾಕತ್ಕರ್ ಹಾಗೂ
ಶಶಿಧರ್ ಠೋಸರ್ ಆಯ್ಕೆಯಾದರು.

Related posts

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!