September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

ಧರ್ಮಸ್ಥಳ : ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಸಮರಂಭ ಜು.8ರಂದು ಜರುಗಿತು.


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪದವಿ ಪ್ರದಾನ ಮಾಡಿ, ಘಟಿಕೋತ್ಸವ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಹಿಸಿ,‌ ಅವಾಡ್೯ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.


ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಶುಭಾಶಂಸನೆ ಮಾಡಿದರು. ವೇದಿಕೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಎಂ ಎಲ್ ಸಿ ಹರೀಶ್ ಕುಮಾರ್, ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾಯ೯ದಶಿ೯ ಡಾ. ಸತೀಶ್ಚಂದ್ರ, ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಡಾ. ಬಿಂದೂ ಕಾಲೇಜಿನ ವಾರ್ಷಿಕ ವರದಿ ಮತ್ತು ಚಟುವಟಿಕೆಗಳ ವರದಿ ವಾಚಿಸಿದರು.
ಉಪ ಪ್ರಾಂಶುಪಾಲ ಡಾ.ಸಜೀತ್ ಕೆ.ಸಿ ಪ್ರಮಾಣ ವಚನ ಬೋಧಿಸಿದರು.‌ ಡಾ. ಶಿವಪ್ರಸಾದ್ ಕೆ‌. ವಂದಿಸಿದರು. ಡಾ. ಸಂದೇಶ್ ಪಾಟೀಲ್ ಹಾಗೂ ಅನನ್ಯ ಕಾಯ೯ಕ್ರಮ ನಿರೂಪಿಸಿದರು.

Related posts

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!