September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮೂರ್ಜೆಯಲ್ಲಿ ವಾಸವಾಗಿರುವ ಅನಾರೋಗ್ಯ ಪೀಡಿತ ಲಲಿತಾರವರ ಕುಟುಂಬಕ್ಕೆ ರೂ. 25 ಸಾವಿರದ ಮೊತ್ತದ ಸಹಾಯಧನವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ಡಿ.ಎ. ರಹಿಮಾನ್, ನೆರಿಯ ವಲಯಾಧ್ಯಕ್ಷ ಸತೀಶ್, ಮೇಲ್ವಿಚಾರಕ ರಾಜೇಶ್ ಮತ್ತು ನೆರಿಯ ವಲಯದ ಸೇವಾಪ್ರತಿನಿಧಿಗಳು ವಿತರಣೆ ಮಾಡಿದರು.

Related posts

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya
error: Content is protected !!