ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಲಹಾ ಸಮಿತಿ ರಚನೆಯಾಗಿದೆ.

ಅಧ್ಯಕ್ಷರಾಗಿ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ , ಸಂಯೋಜಕರಾಗಿ ಎನ್. ಎಸ್. ಎಸ್. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಕಾರ್ಯದರ್ಶಿಯಾಗಿ ಎನ್. ಎಸ್. ಎಸ್. ಸಹ ಯೋಜನಾಧಿಕಾರಿ . ಶ್ರೀಮತಿ ಪದ್ಮಶ್ರೀ ರಕ್ಷಿತ್ ನೇಮಕವಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಶ್ರೀಮತಿ ದಿವ್ಯಾಕುಮಾರಿ, ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥರು ರಾಜೇಶ್. ಕೆ, ಹಿಂದಿ ವಿಭಾಗ ಮುಖ್ಯಸ್ಥರು ನಾಗರಾಜ್ ಭಂಡಾರಿ, ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕರು ಶ್ರೀ ರಾಜು ಎ. ಎ, ಹಿರಿಯ ಸ್ವಯಂ ಸೇವಕ ಧನುಷ್ ಕೆ.ಪಿ , ವಿದ್ಯಾರ್ಥಿ ಪ್ರತಿನಿಧಿಗಳಾಗಿ ನಾಯಕ
ಸುದರ್ಶನ ನಾಯಕ್, ನಾಯಕಿ ದಕ್ಷಾ ಇವರುಗಳು ಆಯ್ಕೆ ಆಗಿದ್ದಾರೆ.

Related posts

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!