September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜು.8 ರಂದು ನೆರವೇರಿತು.
ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಅಭಿವೃದ್ಧಿ ಕಾರ್ಯದ ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿವಿಧಾನಗಳನ್ನು ಕ್ಷೇತ್ರದ ಪ್ರಮುಖ ಅರ್ಚಕರು ಶ್ರೀ ಸತ್ಯ ಪ್ರಿಯ ಕಲ್ಲೂರಾಯರು ನೆರವೇರಿಸಿದರು.


ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಹಾಗೂ ಕೊಕ್ಕಡ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಯೋಗೀಶ್ ಅಲಂಬಿಲ ಇವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ದಾಮೋದರ್ ಶೆಟ್ಟಿ ನೂಜೆ, ವಿಠ್ಠಲ್ ಶೆಟ್ಟಿ ನೂಜೆ, ಬಾಲಕೃಷ್ಣ ನೈಮಿಷ, ವೀರಪ್ಪ ಗೌಡ ಕೇಚೋಡಿ, ಶಿವಾನಂದ ಸಂಕೇಶ, ಪಂಚಾಯತ್ ನ ಉಪಾಧ್ಯಕ್ಷರು ಶ್ರಿಮತಿ ಪವಿತ್ರ, ಶ್ರೀ ಕುಂಜಹಿಕಣ್ಣನ್, ಲಿಂಗಪ್ಪ ಕದೀರ, ರಾಘವ ಭಂಡಾರಿ, ಕೇಶವ ಹಾಲ್ಲಿಂಗೇರಿ, ಸುದರ್ಶನ್ ಕನ್ಯಾಡಿ, ಲೆಕ್ಕ ಪರಿಶೋಧಕ ಹೃಷಿಕೇಶ್, ಅವಿನಾಶ್ ಕುಲಾಲ್ ಬಳ್ಳಮಂಜ, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ದೇವಳದ ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

Suddi Udaya
error: Content is protected !!