September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

ಬೆಳ್ತಂಗಡಿ: ಇಂದು ಶಾಸಕರು ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಲಾಯಿಲದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರು ದಿನೇಶ್ ಗುಂಡೂರಾವ್ ರವರಿಗೆ ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೆಂದ್ರ ತೆರೆಯಬೇಕೆಂದು ಮನವಿಯನ್ನು ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಮಾಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಶ್ರೀಮತಿ ಪವಿತ್ರ. ಕೆ. ಸದಸ್ಯರು ಗಳಾದ ಜಗದೀಶ್ ಕೆಂಪಕೋಡಿ, ಪ್ರಭಾಕರ್ ಮಲ್ಲಿಗೆ ಮಜಲು , ವಿಕಲಚೇತನರ ತಾಲ್ಲೂಕು ಸಂಯೋಜಕ ಜನ್ಸಾನ್ ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya
error: Content is protected !!