April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ. ತಪ್ಪಿತಸ್ಥ ಕೊಲೆಗಡುಕರನ್ನು ಕೊಲೆ ನಡೆದ 4 ಗಂಟೆಗಳಲ್ಲಿ ಹೆಡೆಮುರಿ ಕಟ್ಟಿದ ಪೊಲೀಸ್ ಇಲಾಖೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!