September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

ಮಡಂತ್ಯಾರು; ಕೊಲ್ಪದಬೈಲು ಎಂಬಲ್ಲಿ ದರ್ಮಸ್ಥಳ ಕಡೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಇನ್ನೊಂದು ಗಾಡಿಗೆ ಸೈಡ್ ಕೊಡುವ ಸಂದರ್ಭ ಜಾರಿ ಮಾರ್ಗದ ಬದಿಯ ಚರಂಡಿಗೆ ಬಿದ್ದ ಘಟನೆ ಜು 9‌ರಂದು ನಡೆದಿದೆ.

ಸ್ಥಳೀಯ ಜನರು ಬಸ್ಸನ್ನು ಚರಂಡಿಯಿಂದ ಮೆಲೆತ್ತಲು ಸಹಕರಿಸಿದರು ಸಾದ್ಯವಾಗಿಲ್ಲ ರಸ್ತೆಯ ಅಗಲಿಕರಣದ ಕಾಮಗಾರಿ ಕೆಲಸ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿದ್ದು ಮಾರ್ಗದ ಬದಿಯಲ್ಲಿ ಮಣ್ಣು ತುಂಬಿ ವಾಹನ ಚಾಲಕರು ಜನರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಕಷ್ಟ ಹರಹಾಸ ಪಡುತ್ತಿದ್ದಾರೆ.

Related posts

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya
error: Content is protected !!