April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108ಕಾಮ ಕುಮಾರ ನಂದಿ ಮಹಾರಾಜರ ಬೀಕರ ಹತ್ಯೆ ಖಂಡನೀಯ ಎಂದು ಶಾಸಕರಾದ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ ಹಾಗೂ ಕೊಲೆಗಡುಕರಿಗೆ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರನ್ನು ಒತ್ತಾಯಿಸಿದ್ದಾರೆ . ದಿಗಂಬರ ಮುನಿಗಳನ್ನು ಈ ರೀತಿ ಹೇಯವಾಗಿ ಕೊಲೆಮಾಡಿರುವುದು ಹಿಂದು ಸಮಾಜ ಒಪ್ಪಲು ಸಾಧ್ಯವೇ ಇಲ್ಲ

Related posts

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya
error: Content is protected !!