38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಬಂದಾರು ಗ್ರಾಮದ ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಜು.9ರಂದು ಅಪರಾಹ್ನ ನಡೆದಿದೆ.

ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya
error: Content is protected !!