September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

ರೆಖ್ಯಾ : ರಾಷ್ಟ್ರೀಯ ಹೆದ್ದಾರಿ ರೆಖ್ಯಾ ಎಂಜಿರ ಎಂಬಲ್ಲಿ ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಸೇಬು ಹಣ್ಣು ತುಂಬಿದ ಲಾರಿಯೊಂದು ರಸ್ತೆಯಿಂದ ಕೆಳಗುರುಳಿದ ಘಟನೆ ಜು. 8 ರಂದು ರಾತ್ರಿ ನಡೆದಿದೆ.

ಲಾರಿಯಲ್ಲಿ ಇಬ್ಬರಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya
error: Content is protected !!