24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಶಿಶಿಲ :ಶಿಶಿಲ ಗ್ರಾಮದ ಜನರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಬಹಳ ಸಮಯವಾದರು ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಮತ್ತು ಶಿಶಿಲ ಗ್ರಾಮದ ಸಮಗ್ರ ಅಭಿವೃದ್ಧಿ ಬಗ್ಗೆ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಲಾಯಿಲದಲ್ಲಿ ಜು.8 ನಡೆದ ಜನತಾ ದರ್ಶನದಲ್ಲಿ ಮನವಿ ಮಾಡಲಾಯಿತು.

ಪಂಚಾಯತ್ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ್ ಶಿಶಿಲ ಈ ಮನವಿ ಮಾಡಿದರು.

Related posts

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya
error: Content is protected !!