24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

ಮಡಂತ್ಯಾರು : ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಬಳ್ಳಮಂಜ, ಉಪಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಕಾರ್ಯದರ್ಶಿಯಾಗಿ ಸಚಿನ್ , ಜತೆ ಕಾರ್ಯದರ್ಶಿಯಾಗಿ ಶಂಕರ್ ಶೆಟ್ಟಿ ಸೋಣಂದೂರು, ಕೋಶಾಧಿಕಾರಿ ವೆಂಕಟ್ರಮಣ ಗೌಡ ಹೊಸಮನೆ ಆಯ್ಕೆಯಾದರು.

Related posts

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!