April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

ಬೆಳ್ತಂಗಡಿ: ಅಯನ್ಸ್ ಮೊಬೈಲ್ ಬೆಳ್ತಂಗಡಿ ಇದರ ಮಾಲೀಕರಾದ ಅರಿಹಂತ ಜೈನ್ ರವರು ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್ ವಿಭಾಗದಲ್ಲಿ ಅನುಭವವಿದ್ದು ಅರ್ಹವಾಗಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Related posts

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya
error: Content is protected !!