September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

ಬೆಳ್ತಂಗಡಿ : ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್‌ನಿಂದ ಇಂದು ಜು.10 ರಂದು ನಿಧನರಾಗಿದ್ದಾರೆ.
ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಮಂಗಳೂರು ಫಸ್ಟ್ ನ್ಯೂರೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya
error: Content is protected !!