24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

ಕಲ್ಮಂಜ: ನಿಡಿಗಲ್ ಮಜಲು ಮನೆಯ ದಿ. ಬಿರ್ಮಣ ಮಡಿವಾಳರವರ ಪತ್ನಿ ಗಿರಿಜಾ ಮಡಿವಾಳ (90ವ) ರವರು ಜು. 10 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಆರು ಪುತ್ರರಾದ ರಾಮಣ್ಣ, ನಾರಾಯಣ, ಗೋಪಾಲ, ಕೃಷ್ಣಪ್ಪ, ಮಹಾಬಲ, ಸದಾನಂದ, ಮೂವರು ಪುತ್ರಿಯರಾದ ಗುಲಾಬಿ, ಲೀಲಾವತಿ, ಬೇಬಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya
error: Content is protected !!