27.3 C
ಪುತ್ತೂರು, ಬೆಳ್ತಂಗಡಿ
May 14, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ವನಮಹೋತ್ಸವ ವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.


ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಎಂ., ಉಪವಲಯ ಅರಣ್ಯ ಅಧಿಕಾರಿ ಜೆರಾಲ್ಡ್ ಡಿಸೋಜಾ, ಎಸ್ ಡಿ ಎಂ ಸಿ ಅಧ್ಯಕ್ಷ ವಿನಯ ಕೆ., ಶಾಲಾ ಮುಖ್ಯೋಪಾಧ್ಯಾಯರಾದ ಬಳಿರಾಮ ಲಮಾಣಿ, ಗ್ರಾ ಪಂ ಸದಸ್ಯರಾದ ಯಶವಂತ ಗೌಡ, ಲೋಕೇಶ್ ಗೌಡ ಪಿ, ಇಸುಬು, ಹರೀಶ್ ಗೌಡ, ಹೇಮಾವತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ , ಕೊಯ್ಯೂರು ಬೀಟ್ ಫಾರೆಸ್ಟ್ ಎಂ ಎಂ‌ ಜಗದೀಶ್, ಬಂದಾರು ಬಿಟ್ ಫಾರೆಸ್ಟ್ ಕೆ.ಎನ್ ಜಗದೀಶ್, ಕಣಿಯೂರು ಅರಣ್ಯ ವೀಕ್ಷಕರಾದ ರವಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!