September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ಜು 30 ರಂದು ಜರಗುವ ಆಟಿಡೊಂಜಿ ಕೂಟ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಜು.9 ರಂದು ಕುವೆಟ್ಟು ಜಗದೀಶ್ ಬಂಗೇರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ಕಾರ್ಯದರ್ಶಿ ಆನಂದ ಕೋಟ್ಯಾನ್ ಗುರುವಾಯನಕೆರೆ, ಗೌರವಾಧ್ಯಕ್ಷ ಸತೀಶ್ ಬಂಗೇರ ಕುವೆಟ್ಟು, ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ, ಶಾಂತಾ ಜೆ ಬಂಗೇರ ಕುವೆಟ್ಟು, ಸಂತೋಷ್ ಪಾದೆ, ಹರೀಶ್ ಕೋಟ್ಯಾನ್ ಮದ್ದಡ್ಕ, ರಮೇಶ್ ಆದೇಲು, ನಾಗೇಶ್ ಆದೇಲು, ರವಿ ಆದೇಲು, ಉಮೇಶ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya
error: Content is protected !!