March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

ಶಿಬಾಜೆ: ವಿಶ್ವ ಹಿಂದೂ ಪರಿಷತ್ , ಬಜರಂಗದಳ ಶಿಬಾಜೆ ಘಟಕದ ವತಿಯಿಂದ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ ಜು.10 ರಂದು ಶಿಬಾಜೆ ಗ್ರಾಮ ಪಂಚಾಯತ್ ಎದುರು ನಡೆಯಿತು.

ಈ ಸಂದರ್ಭದಲ್ಲಿ ವಿಭಾಗ ಸಹಸಂಯೋಜಕರಾದ ಮುರಳಿ ಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರುಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಶ್ರೀಧರ ತೆಂಕಿಲ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ,ಕಾರ್ಯದರ್ಶಿ ಮೋಹನ ಬೆಳ್ತಂಗಡಿ, ಸಯೋಜಕರಾದ ಸಂತೋಷ್ ಅತ್ತಾಜೆ, ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ, ಉಪಧ್ಯಕ್ಷಾರದ ಸತೀಶ್ ನೆರಿಯ, ಪುತ್ತೂರು ಜಿಲ್ಲಾ ಅಖಾಡ ಪ್ರಮುಖರಾದ ಗಣೇಶ್ ಕಳೆಂಜ, ಪ್ರಖಂಡ ಆಖಾಡ ಪ್ರಮುಖರಾದ ಉಮೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿಬಾಜೆ ಗ್ರಾಮ ಸಮಿತಿ ಹಾಗೂ ರೆಖ್ಯ, ಶಿಶಿಲ, ಅರಸಿನಮಕ್ಕಿ, ಕೊಕ್ಕಡದ ಹಿಂದೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya
error: Content is protected !!