September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

ತೆಂಕಕಾರಂದೂರು:ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ತೆಂಕಕಾರಂದೂರು ಗ್ರಾಮಸ್ಥರು ಏರ್‌ಟೆಲ್ ಸಂಸ್ಥೆ ವಿರುಧ್ದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್‌ಟೆಲ್ ನೆಟ್‌ವರ್ಕ್ ವಿರುಧ್ದ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು ಮತ್ತು ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ನಿಝಾಮ್ ಕಟ್ಟೆ, ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ, ಹಳೆ ವಿಧ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಮೋದರ ( ಮುನ್ನ) ಕಟ್ಟೆ, ಪವನ್ ಕಟ್ಟೆ, ಅಶ್ರಫ್ ಗುಂಡೇರಿ, ಮುಸ್ತಫ ಮಂಜೋಟ್ಟಿ, ಅಶ್ರಫ್ ಕಟ್ಟೆ, ನಾರಯಣ ಗಿಂಡಾಡಿ, ಹಮೀದ್ ಕಟ್ಟೆ, ಅಶ್ರಫ್ ಮಂಜೋಟ್ಟಿ, ಸುದರ್ಶನ್ ಗಿಂಡಾಡಿ, ಪುತ್ತು ಕಟ್ಟೆ, ದಯಾನಂದ ಗಿಂಡಾಡಿ , ರಿಕ್ಷಾ ಚಾಲಕರು ಮತ್ತು ಮಾಲಕರು ಊರಿನ ನಾಗರಿಕರು ಭಾಗವಹಿಸಿದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya
error: Content is protected !!