April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

ಬೆಳ್ತಂಗಡಿ: ಫೋಟೊ ಟುಡೇ ಆಯೋಜಿಸಿದ ಅಂತರ್ ರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರಗಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಛಾಯಾಗ್ರಾಹಕರಾದ ಪಾಲಾಕ್ಷ ಸುವರ್ಣ, ವಿಲ್ಸನ್ ಗೋನ್ಸಾಲ್ವಿಸ್, ಗೋಪಾಲ ಅಳದಂಗಡಿ, ಕಿರಣ್ ಅಳದಂಗಡಿ, ಉಮೇಶ್ ಮದ್ದಡ್ಕ, ರತ್ನಾಕರ ಪುಂಜಾಲಕಟ್ಟೆ, ಉಮೇಶ್ ಉಜಿರೆ, ಸುರೇಶ್ ಕೌಡಂಗೆ, ರವಿ ನಾರಾವಿ, ಗಣೇಶ್ ಹೆಗ್ಡೆ ನಾರಾವಿ, ಸತ್ಯಾನಂದ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!