24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

ಇಳಂತಿಲ: ಇಳಂತಿಲ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 2 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ವಸಂತ ಗೌಡ, ಹೊನ್ನಪ್ಪ ಗೌಡ, ವಿಜಯ ಕುಮಾರ್, ನಾರಾಯಣ ಗೌಡ, ಕಿನ್ಯಪ್ಪ, ಡೀಕಯ್ಯ ಪೂಜಾರಿ ಎಂ.ಎನ್., ಕುಂಞಿ, ದೇವಣ್ಣ ನಾಯ್ಕ, ನವೀನ್ ಡಿಸೋಜಾ, ಸವಿತಾ, ಜಯಂತಿ ಇವರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ. ನಿರ್ವಹಿಸಿದರು.

Related posts

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya
error: Content is protected !!