ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ by Suddi UdayaJuly 11, 2023July 11, 2023 Share0 ನಡ ಗ್ರಾಮ ಪಂಚಾಯತ್ ಸಭೆಯಲ್ಲಿ ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರನ್ನು ನಾಮಕರಣ ಮಾಡುವಂತೆ ನಡ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರವೀಣ್ ವಿ.ಜಿ ರವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ರವರಿಗೆ ಮನವಿಯನ್ನು ಸಲ್ಲಿಸಿದರು. Share this:PostPrintEmailTweetWhatsApp