27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

ಪದ್ಮುಂಜ: ಪದ್ಮುಂಜ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 9 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ, ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ಶಾರದಾ ಆರ್. ಗೌಡ, ಶ್ರೀಮತಿ ಪ್ರತಿಮಾ, ಕೃಷ್ಣ ನಾಕ, ರಾಜೇಶ್ ಎ., ಪುರುಷೋತ್ತಮ, ಸದಾಶಿವ ಶೆಟ್ಟಿ, ಸುನಿಲ್ ಕುಮಾರ್, ಉಮೇಶ್ ಪೂಜಾರಿ, ಕರಿಯಪ್ಪ ಮುಗೇರ, ರಮಾನಂದ ಎಂ., ಶೀನಪ್ಪ ಗೌಡ ಇವರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ, ಪ್ರ.ದ.ಸ ಸಹಕಾರ ಸಂಘಗಳ ಉಪನಿಬಂಧಬಕರು ವಿಲಾಸ್ ನಿರ್ವಹಿಸಿದರು.

Related posts

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!