April 2, 2025
ಅಪಘಾತಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

ಬೆಳ್ತಂಗಡಿ: ಲಾರಿಯೊಂದು ಎರಡು ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಉಜಿರೆ ಕಡೆಯಿಂದ ಮರಳು ತುಂಬಿದ ಲಾರಿ ಬೆಳ್ತಂಗಡಿ ಸೇತುವೆ ಬಳಿ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರು, ರಿಕ್ಷಾ ಸೇರಿದಂತೆ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya
error: Content is protected !!