April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

ಮಡಂತ್ಯಾರು : ರೋಟರಿ ಕ್ಲಬ್ ಮಡಂತ್ಯಾರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಪಿ.ಎಚ್. ಎಫ್. ಟಿ. ವಿ. ಶ್ರೀಧರ ರಾವ್ ಕಾರ್ಯದರ್ಶಿಯಾಗಿ ರೋ.ನಿತ್ಯಾನಂದ ಬಿ , ಕೋಶಾಧಿಕಾರಿಯಾಗಿ ರೋ.ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ರೋ. ಕಾಂತಪ್ಪ ಗೌಡ , ರೋ. ಮೋನಪ್ಪ ಪೂಜಾರಿ, ರೋ. ತುಳಸಿದಾಸ್ ಪೈ, ರೋ. ಜಯಂತ ಶೆಟ್ಟಿ, ರೋ. ಟಿ. ರಾಮ್ ಭಟ್, ರೋ. ಹರ್ಷ ನಾರಾಯಣ ಶೆಟ್ಟಿ, ರೋ. ಫ್ರಾನ್ಸಿಸ್ ವಿ. ವಿ. ರೋ. ಉದಯ ಕುಮಾರ್ ಜೈನ್, ರೋ.ಸುರೇಶ್ ಸೋಣಂದೂರು, ರೋ. ಪ್ರಶಾಂತ ಶೆಟ್ಟಿ ಹಾಗೂ ಇತರರು ನಿರ್ದೇಶಕರಾಗಿ ಆಯ್ಕೆಯಾದರು.

ಜು. 13ರಂದು ಪಾರೆಂಕಿ ಮಹಿಷಮರ್ದಿನಿ ಸಭಾಂಗಣದಲ್ಲಿ ಪದಗ್ರಹಣ ನಡೆಯಲಿದೆ.

Related posts

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya
error: Content is protected !!