Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ by Suddi UdayaJuly 11, 2023July 11, 2023 Share0 ನಿಡ್ಲೆ: ನಿಡ್ಲೆ ಸ.ಮಾ.ಹಿ.ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ (75ವ) ರವರು ಅಸೌಖ್ಯದಿಂದ ಜು.11 ರಂದು ನಿಧನರಾದರು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ಪ್ರಫುಲ್ಲಾ, ಪುತ್ರರಾದ ಪ್ರಜ್ವಲ್, ಪ್ರಜಿತ್, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp