38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

ವೇಣೂರು: ಅನಾದಿ ಕಾಲದಿಂದಲೂ ಸಾರ್ವಜನಿಕರು ಅತ್ಯಂತ ಶ್ರದ್ದೆ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದ ಬಜಿರೆ ಗ್ರಾಮದ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿ ನೀಡಿದ ಘಟನೆ ಇಂದು ನಡೆದಿದೆ.

ಜನವರಿ 5 ರಂದು ವರ್ಷಂಪ್ರತಿ ಬಾಡಾರುವಿನಲ್ಲಿ ದೊಂಪದಬಲಿ ಉತ್ಸವ ನಡೆದ ಮರುದಿನ ಕೊರಗಜ್ಜನ ಗುಡಿಯಲ್ಲಿ ಕೊರಗಜ್ಜನಿಗೆ ಸಾರ್ವಜನಿಕವಾಗಿ ನೇಮೋತ್ಸವ ನಡೆಯುತ್ತ ಬರುತ್ತಿದ್ದು ಇತ್ತಿಚೇಗೆ ಕೊರಗಜ್ಜನ ಪರಿಚಾರಕರು ಹಾಗೂ ಭಕ್ತರಿಗೆ ಗುಡಿಯ ವಿಚಾರದಲ್ಲಿ ವೈಮನಸ್ಸು ಉಂಟಾಗಿದೆ ಎನ್ನಲಾಗಿದೆ.

ಇದೀಗ ಗುಡಿಗೆ ಬೆಂಕಿ ಕೊಟ್ಟಿರುವುದು ಹಲವಾರು ಸಂಶಯಗಳಿಗೆ ಕಾರಣವಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಗೊತ್ತಾಗಬೇಕಿದೆ.

Related posts

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!