September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಜು.12 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya
error: Content is protected !!