ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

ನಡ ಗ್ರಾಮ ಪಂಚಾಯತ್ ಸಭೆಯಲ್ಲಿ ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರನ್ನು ನಾಮಕರಣ ಮಾಡುವಂತೆ ನಡ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರವೀಣ್ ವಿ.ಜಿ ರವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ರವರಿಗೆ ಮನವಿಯನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಬೆಳ್ತಂಗಡಿ: ಗೃಹಲಕ್ಷ್ಮೀಯರ ಖಾತೆಗೆ ರೂ.340.31 ಕೋಟಿ: ಬಿ. ಪದ್ಮನಾಭ ಸಾಲ್ಯಾನ್-ಗ್ಯಾರಂಟಿ ಯೋಜನೆಯಡಿ 56,347 ಯಜಮಾನಿಯರಿಗೆ ರೂ.2000 ಮಾಸಿಕ ನೆರವು

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

Suddi Udaya
error: Content is protected !!