March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

ಗುರುವಾಯನಕೆರೆ : ತುರ್ತು ಕಾಮಗಾರಿಯ ಪ್ರಯುಕ್ತ ಜು.13 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುವೆಟ್ಟು, ಇಳಂತಿಲ ಮತ್ತು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳ್ತಂಗಡಿ , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!