27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

ಚಾರ್ಮಾಡಿ ಗ್ರಾಮದ ದೇವಿನಗರ ನಿವಾಸಿ ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ (65ವರ್ಷ) ಜು. 11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು.

ಇವರು ಚಾರ್ಮಾಡಿ ಮಾರಿಗುಡಿ ಮಹಮ್ಮಾಯಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾಗಿ, ಗ್ರಾಮದ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರೀಯ ಸದಸ್ಯರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya
error: Content is protected !!