25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.

ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.

ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related posts

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya
error: Content is protected !!