38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

ಶಿಶಿಲ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜು.12ರಂದು ಶಿಶಿಲ ಗ್ರಾ.ಪಂ. ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಭೆಗೆ ಅರಣ್ಯ ಇಲಾಖೆ, ಆಹಾರ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ ಆಹಾರ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಭಾಗವಹಿಸಬೇಕಿದ್ದು ಆದರೆ ಆರೋಗ್ಯ ಇಲಾಖೆ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಮಾತ್ರ ಉಪಸ್ಥಿತರಿದ್ದು, ಬೇರೆ ಯಾವುದೇ ಇಲಾಖಾಧಿಕಾರಿಗಳು ಬಾರದ ಕಾರಣ ಪಂಚಾಯತ್ ಸದಸ್ಯರು ಅಕ್ರೋಶ ವ್ಯಕ್ತಪಡಿಸಿ ಸಭೆಯನ್ನು ಮುಂದೂಡಲಾಯಿತು.

Related posts

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ