April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

ತೆಕ್ಕಾರು : ತೆಕ್ಕಾರು ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಕ್ ರವರ ಅಧ್ಯಕ್ಷತೆಯಲ್ಲಿ ದ. ಕ. ಜಿ. ಪಂ. ಕುಟ್ಟಿಕಲ್ ಶಾಲೆ ವಠಾರದಲ್ಲಿ ಜು.12ರಂದು ಜರಗಿತು.
ನೋಡೆಲ್ ಅಧಿಕಾರಿಯಾಗಿ ತೋಟಗಾರಿಕ ಸಹಾಯಕ ನಿರ್ದೇಶಕರು ಚಂದ್ರಶೇಖರ ಭಾಗವಹಿಸಿದ್ದರು.

ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಆರ್ಥಿಕ ಸಾಕ್ಷಾರತ, ಆರೋಗ್ಯ ಇಲಾಖೆ ಅಧಿಕಾರಿಗಳು, ಮೆಸ್ಕಾಂ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರ್ ಇಲಾಖೆಯವರು ಉಪಸ್ಥಿತರಿದ್ದರು.

ಉಪಾಧ್ಯಕ್ಷೆ ಪುಷ್ಪ, ಸದಸ್ಯರಾದ ಹಕೀಂ, ಶೇಖರ್ ಪೂಜಾರಿ, ಅನುವರ್, ಆಯಿಸಮ್ಮ, ನೇವಿನ, ರಹೀಯನತ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಿ. ಎಚ್. ಸುಮಯ್ಯ ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya
error: Content is protected !!