September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

ವೇಣೂರು : ವೇಣೂರು ಕೆಳಗಿನ ಪೇಟೆಯಲ್ಲಿ ಹಲವು ವಷ೯ಗಳಿಂದ ವಿನ್ಯಾಸ್ ಟೈಲರ್ ಮಾಲೀಕರಾಗಿ
ಆಗಿ ಜನಪ್ರಿಯರಾಗಿದ್ದ ಸಂಜೀವ ಪಾಣೂರು ( 64ವ) ಅವರು ಇಂದು ಹೃದಯಘಾತದಿಂದ
ನಿಧನರಾದರು.

ವೇಣೂರು ಗೋಳಿಯಂಗಡಿಯ ನಿವಾಸಿಯಾಗಿರುವ ಇವರು ಪ್ರಸ್ತುತ ಮೂಡುಬಿದಿರೆಯಲ್ಲಿ ವಾಸ್ತವ್ಯವಿದ್ದರು.
ಇವರು ಪತ್ನಿ, ಇಬ್ಬರು ಮಕ್ಕಳು ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್‌ನಲ್ಲಿ ಪ್ರಥಮ ಪೋಷಕರ-ಶಿಕ್ಷಕರ ಸಭೆ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya
error: Content is protected !!