25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya
error: Content is protected !!