29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ ಜು. 13 ರಂದು ಜರುಗಿತು.

ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯ ನಿರ್ವಹಣಾ ಅಧಿಕಾರಿ ಎಂ.ವೈ. ಹರೀಶ್ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ವಹಿಸಿಕೊಂಡರು. ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಹೊಸ ವಿದ್ಯಾರ್ಥಿಗಳು ಹಾಜರಿದ್ದರು.

Related posts

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
error: Content is protected !!