September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆ ಕಾರ್ಯಕ್ರಮವನ್ನು ನಡೆಸಲಾಯಿತ್ತು.

ಕಾರ್ಯಕ್ರಮದಲ್ಲಿ ವಲಯ ಜನಜಾಗೃತಿ ಅಧ್ಯಕ್ಷರು ಪದ್ಮನಾಭ ಸಾಲ್ಯಾನ್, ದೇವಸ್ಥಾನದ ಆಡಳಿತ ಮುಖ್ಯಸ್ಥರು ಪ್ರಶಾಂತ್ , ಗ್ರಾಮ ಸಮಿತಿ ಅಧ್ಯಕ್ಷರು ಗಣೇಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಭಾರತಿ, ದೇವಸ್ಥಾನದ ಪ್ರಧಾನ ಅರ್ಚಕರು ದೇವಸ್ಥಾನ ಆಡಳಿತ ಸಮಿತಿಯವರು, ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya
error: Content is protected !!