27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಪ್ರೇಮಿಗಳಾದ ಹಾಗೂ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಶ್ರೀ ದಿನೇಶ್ ಹೊಳ್ಳ ರವರು ಉಚಿತ ಛತ್ರಿ, ರೈನ್ ಕೋಟು, ಬ್ಯಾಗ್, ಲೇಖನಿ ಸಾಮಾಗ್ರಿ, ಇನ್ನಿತರ ಅಗತ್ಯ ವಸ್ತುಗಳನ್ನು ಶಾಲೆಯ ಕೊಡುಗೈ ದಾನಿಗಳಾದ ಅವಿನಾಶ್ ಭಿಡೆಯವರ ಉಪಸ್ಥಿತಿಯಲ್ಲಿ ಶಾಲಾ ಸಂಚಾಲಕರಾದ ವಾಮನ್ ತಾಮಣ್ಣಕರ್ ರವರಲ್ಲಿ ನೀಡಿದ್ದು ಅವರ ಅನುಪಸ್ಥಿತಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ರವರು ವಿತರಣೆ ಮಾಡಿದರು.

Related posts

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!