ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಚಂದ್ರಯಾನ -3 ಚಂದ್ರನ ಮೇಲ್ಮೀಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ.

ಪ್ರಸಿದ್ಧ ಭಾರತೀಯ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ, ಚಂದ್ರಯಾನ-3 ಮಿಷನ್ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಸಲಾಗಿದೆ.

ಚಂದ್ರಯಾನ-3 ಮಿಷನ್ ಜೊತೆಯಲ್ಲಿರುವ ರೋವರ್ ಅನ್ನು ಸೂಕ್ತವಾಗಿ “ಪ್ರಜ್ಞಾನ್” ಎಂದು ಹೆಸರಿಸಲಾಗಿದೆ. ಇದನ್ನು ಸಂಸ್ಕೃತ ಪದದಿಂದ ಪಡೆಯಲಾಗಿದ್ದು, “ಬುದ್ಧಿವಂತಿಕೆ” ಎಂಬ ಅರ್ಥವನ್ನು ನೀಡುತ್ತದೆ.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!