25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ 9ನೇ ತರಗತಿ ಮಕ್ಕಳ ಪೋಷಕರ ಸಭೆ ಜು.15 ರಂದು ನಡೆಯಿತು

ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರಾದ ರುಕ್ಮಯ್ಯ ಬಾಳಿಂಜ , ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಶಿಕ್ಷಕವೃಂದದವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಅವಿನಾಶ್ ನಿರ್ವಹಿಸಿದರು. ಆಂಗ್ಲ ಭಾಷಾ ಶಿಕ್ಷಕಿಯಾದ ಶ್ರೀಮತಿ ಲೀನಾ ಸೆರಾವೊ ವಂದಿಸಿದರು..

Related posts

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!