33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆಯು ಜು.15 ರಂದು ಸಾಯಿ ಪ್ರಸನ್ನ ಟವರ್‍ಸ್ ನಲ್ಲಿ ನಡೆಯಿತು.

ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ ರವರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ರಾಜಶೇಖರ ಅಜ್ರಿ, ಬಾಲಕೃಷ್ಣ ಗೌಡ ಕೇರಿಮಾರ್, ಶ್ರೀಧರ ಜಿ ಬಿಢೆ, ಇಚ್ಚಿಲ ಸುಂದರ ಗೌಡ, ಕೇಶವ ಗೌಡ ಬೆಳಾಲ್, ಬಿ.ಕೆ ವಸಂತ, ಪ್ರಶಾಂತ್ ವೇಗಸ್, ಜಗದೀಶ್ ಡಿ, ಜೆಸಿಂತಾ ಮೋನಿಸ್, ಅಬ್ದುಲ್ ಹಮೀದ್, ರಾಮಚಂದ್ರ ಗೌಡ, ‍ಅಬ್ದುಲ್ ರಹಿಮಾನ್ ಪಡ್ಪು, ಮುಕುಂದ ಸುವರ್ಣ, ಮಹಾವೀರ ಅಜ್ರಿ, ಎ.ಸಿ ಮ್ಯಾಥ್ಯೂ, ಮೋಹನ್ ಶೆಟ್ಟಿಗಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!