33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬಜರಂಗದಳ ಸಂಘಟನೆ ಮತ್ತು ನಾಯಕ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವೀಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವ್ರತ್ತ ನೀರಿಕ್ಷಕರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಅಖಾಂಡ ಪ್ರಮುಖರಾದ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕರಾದ ಸಂತೋಷ್ ಅತ್ತಾಜೆ, ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ, ಪ್ರಕಾಶ್ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!