33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

ಕೊಯ್ಯೂರು : ಕೊಯ್ಯೂರು ಆದೂರ್ ಪೆರಾಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭವು ಜು.15 ರಂದು ನಡೆಯಿತು.

ಶುಭಾರಂಭಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಶ್ರೀಮತಿ ಹೊನ್ನಮ್ಮ, ಶ್ರೀಮತಿ ಶೀಲಾವತಿ ಮತ್ತು ನವೀನ ಕೆ. , ಶ್ರೀಮತಿ ರಜನಿ ಮತ್ತು ವಿನಯ ಕೆ.ರವರು ಸ್ವಾಗತಿಸಿ, ಸತ್ಕರಿಸಿ, ಸರ್ವರ ಸಹಕಾರವನ್ನು ಕೋರಿದರು.

Related posts

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!