April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಸಂಜೀವ ಗೌಡ ನಿಧನ

ನೆರಿಯ ನಿವಾಸಿ ಸಂಜೀವ ಗೌಡ (52ವರ್ಷ) ರವರು ಕಿಡ್ನಿ ವೈಫಲ್ಯದಿಂದಾಗಿ ಜು.14 ರಂದು ನಿಧನರಾದರು.

ಇವರು ಖಾಸಗಿ ಲಾರಿ ಡ್ರೈವರ್ ಆಗಿ ಐದು ವರ್ಷ ಸೇವೆ ಸಲ್ಲಿಸಿ. ಸ್ವಂತ ಜೀಪ್ ಡ್ರೈವರ್ ಆಗಿ ಅಣಿಯೂರ್ ರು ಕಕ್ಕಿಂಜೆ ಸರ್ವಿಸ್ ಮಾಡುತ್ತಿದ್ದರು.
ಮೃತರು ತಾಯಿ ರಾಮಕ್ಕ, ಪತ್ನಿ ಸುಶೀಲ, ಪುತ್ರ ರೋಹಿತ್, ರಿತೇಶ್, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!