25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

ವೇಣೂರು: ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ( 67 ವ.) ರವರು ಜು.15 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ನಡ್ತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya
error: Content is protected !!