March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

ತಣ್ಣೀರುಪಂತ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಆಯ್ಕೆಯಾದ ಹರೀಶ್ ಪೂಂಜರಿಗೆ ಹಾಗೂ ಸನಾತನ ಹಿಂದೂ ಧರ್ಮದ ಅಳಿವು ಉಳಿವಿಗಾಗಿ ಸದಾ ಸ್ಪಂದಿಸುತ್ತಿರುವ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳು ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜು.16ರಂದು ರುದ್ರಗಿರಿ ಶ್ರೀ ಮೃತ್ಯುಂಜಯ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಕೇರಿ, ಗೌರವಾಧ್ಯಕ್ಷ ಮಾಧವ ಜೋಗಿತ್ತಯ, ಉದ್ಯಮಿ ಕಿರಣ್ ಪುಷ್ಪಗಿರಿ, ಮಹೇಶ್ ಕೋಟ್ಯಾನ್ ಜೆಂಕ್ಯಾರು, ಪ್ರಭಾಕರ ಪೊಸಂದೋಡಿ ಹಾಗೂ ಶಕ್ತಿ ಕೇಂದ್ರದ ಪದಾಧಿಕಾರಿಗಳು ಸದಸ್ಯರು, ಊರಿನವರು ಉಪಸ್ಥಿತರಿದ್ದರು.

Related posts

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!