September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ತಣ್ಣೀರುಪಂತ: ಪಾಲೇದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ನಿರ್ಮಾಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ಜುಲೈ 16ರಂದು ನೆರವೇರಿಸಿದರು.

ಭರತ್ ಕುಮಾರ್ ಕೇರಿ ಇವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಿಂದ 5 ಲಕ್ಷ ರೂಪಾಯಿ ಹಾಗೂ ಪೋಷಕರು, ಹಳೆ ವಿದ್ಯಾರ್ಥಿಗಳು, ಊರಿನವರ ಸಹಕಾರದಿಂದ ಕೊಠಡಿ ನಿರ್ಮಾಣ ನಡೆಯಲಿದೆ.

ಈ ಸಂದರ್ಭದಲ್ಲಿ ತಣ್ಣೀರುಪಂತ ಗ್ರಾ.ಪಂ. ಸದಸ್ಯರಾದ ಅನಿಲ್ ಪಾಲೇದು, ರುಕೇಶ್ ಮುಂದಿಲ, ದಿವ್ಯಾ ಬಾಳಿಂಜ, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೊಲ್ಡೆಲು.ತಣ್ಣೀರುಪಂತ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪೋಷಕರು, ಊರಿನವರು ಉಪಸ್ಥಿತರಿದ್ದರು.

Related posts

ಎಸ್‌ಐಆ‌ರ್ ವೇಳಾಪಟ್ಟಿ ಪರಿಷ್ಕರಣೆ: ಆ.8ರ ತನಕ ವಿಸ್ತರಣೆ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಭಜನಾ ಪರಿಷತ್ತಿನ ವತಿಯಿಂದ ನಂದಗೋಕುಲ ಗೋಶಾಲೆಗೆ ಮೇವು ಹಾಗೂ ಹಿಂಡಿ ಸಮರ್ಪಣೆ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!