25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಶಿವನಿಗೆ ರುದ್ರಾಭಿಷೇಕ, ಹಣ್ಣುಕಾಯಿ ಶ್ರೀ ದೇವಿಗೆ ಹೂವಿನ ಪೂಜೆ, ಕುಂಕುಮಾರ್ಚನೆ ಅರ್ಪಿಸಿದರು.

ಈ ಸಂದರ್ಭದಲ್ಲಿ ನೂರಾರು ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!